ಸತ್ಯವನ್ನೇ ನುಡಿಸು ಗುರುವೇ ನರವಿಲ್ಲದ ಜಿಹ್ವೆಯೋಳ್ ! ಸ್ಥಿರವಾಗಿ ನೆಲೆಸು ಗುರುವೇ ಮರ್ಕಟ ಈ ಮನದೊಳ್ !

Wednesday, 24 August 2011

ಪುಸ್ತಕಗಳ ಬಿಡುಗಡೆಯ ಸಂತಸದ ಕ್ಷಣಗಳ ಕೆಲವು ಫೋಟೋಗಳು..!


ಬೆಂಗಳೂರು : ದಿನಾಕ 21.08.2011 ರಂದು ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ದೊಡ್ಡಮನಿ ಎಂ.ಮಂಜುನಾಥ ಅವರ "ಮಂಜು ಕರಗುವ ಮುನ್ನ" ಕವನ ಸಂಕಲನದ ಜೊತೆ ರೂಪ ಎಲ್ ರಾವ್ ಅವರ ಪ್ರೀತಿ ಏನೆನ್ನಲ್ಲಿ ನಿನ್ನ..? ಹಾಗೂ ಸುದೇಶ್ ಶೆಟ್ಟಿ ಅವರ "ಹೆಜ್ಜೆ ಮೂಡದ ಹಾದಿ" ಪುಸ್ತಕಗಳನ್ನ ಖ್ಯಾತ ಕಥೆಗಾರ ಕುಂ.ವೀರಭದ್ರಪ್ಪ, ಸಾಹಿತಿ ರಮೇಶ್ ಕಾಮತ್ ಹಾಗೂ ಚಿತ್ರ ಸಾಹಿತಿ ಹೃದಯ ಶಿವ ಅವರುಗಳು ಏಕಕಾಲದಲ್ಲಿ ಲೋಕಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ತೆಗೆದ ಕೆಲವು ಭಾವ ಚಿತ್ರಗಳು ನಿಮಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು ಹಾಗೆ ಫೋಟೋ ಕ್ಲಿಕಿಸಿದ ಪ್ರಕಾಶ್ ಸರ್ ಶಿವು ಸರ್ ಬಾಲು ಸರ್ ಮತ್ತು ಗುರುಪ್ರಸಾದ, ಮಲ್ಲಿಕಾರ್ಜುನ್ ಸರ್ ಎಲ್ಲರಿಗೂ ತುಂಬಾ ಥ್ಯಾಕ್ಸ್ ...!4 comments:

  1. "ಮಂಜು ಕರಗುವ ಮುನ್ನ" ಕವನ ಸಂಕಲನವನ್ನು ಬಿಡುಗಡೆ ಮಾಡಿದುದಕ್ಕಾಗಿ ಅಭಿನ೦ದನೆಗಳು ಮ0ಜು. ಸಂಕಲನದ ಬಗ್ಗೆ 'ಮಾನಸ'ದ ಲೇಖನ ಓದಿದೆ. ನನಗೂ ಒ೦ದು ಪುಸ್ತಕವನ್ನು v.p.p. ಮಾಡಿರಿ.

    ReplyDelete
  2. @prabhamani :- ಅಗತ್ಯವಾಗಿ ದಯವಿಟ್ಟು ನಿಮ್ಮ ನಿಮ್ಮ ಅಡ್ರೆಸ್ಸ್ ನನಗೆ ಮೇಲ್ ಮಾಡಿ ನನ್ನ ಐ.ಡಿ.anjumanju7@gmail.com ಧನ್ಯವಾದಗಳು

    ReplyDelete